ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲ ಹಾಗೂ ಉದ್ಯೋಗ ಕುರಿತು ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು...
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಗ್ರಂಥಾಲಯಕ್ಕೆ ಪುಸಕ್ತ ಕೊಡುಗೆ ಕಾರ್ಯಕ್ರಮದಲ್ಲಿ ಹಿರಿಯ ಕವಿ ಡಾ. ಸಿ. ಪಿ. ಕೃಷ್ಣಕುಮಾರ್...
ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳ ಪ್ರಚಾರ ಮತ್ತು ಪ್ರಸಾರದ ದೃಷ್ಟಿಯಿಂದ ಬುದ್ಧವಿಹಾರದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದ್ದು, ಈ ಗ್ರಂಥಾಲಯವು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿದೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಜಯಪುರದ ಬೌದ್ಧ ವಿಹಾರದ ನಿರ್ದೇಶಕ ರಾಜಶೇಖರ...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಜಾಗೀರಪನ್ನೂರು ಗ್ರಾಮಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ಗ್ರಾಮದ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕ ವತಿಯಿಂದ ಸಣ್ಣ ನೀರಾವರಿ ಸಚಿವ ಎನ್ ಎಸ್...
ಬೆಂಗಳೂರಿನ ಬ್ಯಾಂಕರ್ಸ್ ಕನ್ನಡಿಗರ ಬಳಗದವರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಮೇಡನಹಳ್ಳಿ ಸರಕಾರಿ ಕಿರಿಯ ಪಾಠಶಾಲೆ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳ ಕೊಡುಗೆಯನ್ನು ನೀಡಿದರು.
ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿ ಮಾತನಾಡಿ ಬ್ಯಾಂಕರ್ಸ್ ಕನ್ನಡಿಗರ...