ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER) ಸಂಸ್ಥೆಯ ಗ್ರಂಥಾಲಯದಿಂದ ವಿದ್ಯಾರ್ಥಿ ಹೋರಾಟಗಾರ, ಸಂಶೋಧಕ ಉಮರ್ ಖಾಲಿದ್ ಅವರ ಶೈಕ್ಷಣಿಕ ಪುಸ್ತಕವನ್ನು ತೆರವುಗೊಳಿಸಲಾಗಿದೆ. "ಯಾವುದೇ ರೀತಿಯ ತಪ್ಪು ತಿಳುವಳಿಕೆ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ ಮತ್ತು ಚಿಂತನಾಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ಇದರ ಬಳಕೆಯ ಇತಿ-ಮಿತಿ ಅರಿತುಕೊಂಡು ಉಪಯೋಗಿಸಿಕೊಳ್ಳಬೇಕು" ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ....

‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’

ಆಧುನಿಕತೆಯ ವೇಗದಲ್ಲಿ ಪುಸ್ತಕದಿಂದ ದೂರವಾಗುತ್ತಿರುವ ಪೀಳಿಗೆಗೆ ಓದಿನ ಮಹತ್ವವನ್ನು ಮತ್ತೆ ಮನವರಿಕೆ ಮಾಡಬೇಕಾದ ಕಾಲವಿದು. ಓದು ಕೇವಲ ಅಕ್ಷರಗಳನ್ನು ಗುರುತಿಸುವ ಪ್ರಕ್ರಿಯೆಯಲ್ಲ. ಅದು ಮನುಷ್ಯನೊಳಗಿನ ಚಿಂತನೆಗೆ ರೂಪ ನೀಡುವ, ಅರಿವನ್ನು ವಿಸ್ತರಿಸುವ, ಅನುಭವವನ್ನು...

ವಿಜಯಪುರ | 24/7 ಸರ್ಕಾರಿ ಗ್ರಂಥಾಲಯ ಆರಂಭಿಸಲು ಎಐಡಿವೈಒ ಬೃಹತ್ ಪ್ರತಿಭಟನೆ

ವಿಜಯಪುರ ನಗರದಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಸರ್ಕಾರಿ ಗ್ರಂಥಾಲಯ ಆರಂಭಿಸಬೇಕು ಹಾಗೂ ನಗರ ಕೇಂದ್ರ ಗ್ರಂಥಾಲಯವನ್ನು ರಜಾ ದಿನಗಳಲ್ಲೂ ಪೂರ್ಣಾವಧಿ ತೆರೆಯಬೇಕು ಎಂದು ಆಗ್ರಹಿಸಿ ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಈ...

ಗದಗ | ಗ್ರಂಥಾಲಯ ಶಿಕ್ಷಣ ಕ್ಷೇತ್ರದ ಹೃದಯಭಾಗ; ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಡಾ. ಕಸ್ತೂರೆವ್ವ ದಳವಾಯಿ ಕರೆ

"ಮನುಷ್ಯನ ಆಲಸ್ಯವನ್ನು ದೂರಮಾಡಿ, ಜ್ಞಾನವಂತರನ್ನಾಗಿಸಿ ಜೀವನದಲ್ಲಿ ಉತ್ತಮ ಬದುಕು ಕಟ್ಟಿಕೊಡುವ ಅಪಾರ ಶಕ್ತಿ ಪುಸ್ತಕಗಳಿಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯ ಶಿಕ್ಷಣ ಕ್ಷೇತ್ರದ ಹೃದಯಭಾಗ; ವಿದ್ಯಾರ್ಥಿಗಳು ಓದುವ...

ಜನಪ್ರಿಯ

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

2027ರ ಪಂಜಾಬ್ ಚುನಾವಣೆ: ಅಮೃತಪಾಲ್ ಸಿಂಗ್ ಪಕ್ಷ, ಬಿಎಸ್‌ಪಿ ನಡುವೆ ಮೈತ್ರಿ ಕಸರತ್ತು

ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಜ್ಯ ರಾಜಕೀಯದಲ್ಲಿ ಹೊಸ...

Tag: ಗ್ರಂಥಾಲಯ