ಗಾಂಧಿ ಜಯಂತಿಯ ದಿನ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟುವ ಬದಲು 600 ಗ್ರಾಮ ಪಂಚಾಯತಿಗಳೂ ಸೇರಿದಂತೆ ರಾಜ್ಯಾದ್ಯಂತ 1,000 ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇದು ಗ್ಯಾರಂಟಿ ಯೋಜನೆಗಳಿಂದ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸಬೇಕು ಎಂದು ಗ್ರಾಮೀಣ ಕೂಲಿಕಾರರ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...