ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ...
ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...
ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನವು ಪರಿಸರಕ್ಕೆ ಮಾರಕವಾಗಲಿದೆ ಎಂದು ಪರಿಸರವಾದಿಗಳು ತಿಳಿಸಿದ್ದು, ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪರ್ಯಾವರಣಿ, ಪರಿಸರಕ್ಕಾಗಿ ನಾವು, ಪರಿವರ್ತನಾ, ಗ್ರಾಕೂಸ್ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಸಂಘಟನೆಗಳ ಪದಾಧಿಕಾರಿಗಳು ಸುದ್ದಿಗೋಷ್ಠಿ...