ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡಹಳ್ಳದಲ್ಲಿ ನಡೆದಿದೆ.
ಎರಡನೇ ದಿನದ ಕಾರ್ಯಾಚರಣೆ ಅತ್ಯಂತ ಯಶಸ್ವಿಯಾಗಿ ನಡೆದಿದೆ....
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡಿಯಲು ಬೋನಿರಿಸಿದ್ದರು. ಇದುವರೆಗೆ ಹುಲಿ ಸೆರೆ ಹಿಡಿಯಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು...
ಮಾನ್ವಿ ತಾಲ್ಲೂಕು ಪೋತ್ನಾಳ ಗ್ರಾಮದಲ್ಲಿ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಪೋತ್ನಾಳ ಗ್ರಾಮ ಘಟಕದ ಪ್ರಗತಿಪರ ಸಂಘಟನೆಗಳು ನೇತೃತ್ವದಲ್ಲಿ ಗ್ರಾಮಸ್ಥರಿಂದ ಸಾಂಕೇತಿಕ ಧರಣಿ ನಡೆಸಿ ತಹಶೀಲ್ದಾರ್ ಅವರಿಗೆ...
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ. ಒಂದೆಡೆ ಖಾಸಗಿ ಶಾಲೆಗಳ ಪೈಪೋಟಿ. ಇನ್ನೊಂದೆಡೆ ಮಕ್ಕಳ ದಾಖಲಾತಿ ಕೊರತೆ. ಮೂಲ ಸೌಕರ್ಯಗಳು ಇಲ್ಲದಿರುವುದರ ಜೊತೆಗೆ ಶಿಕ್ಷಕರ ಸಂಖ್ಯೆ ಗಣನಿಯವಾಗಿ...
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ...