ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಕೆಲಸ ನೀಡದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ) ಕಾರ್ಯಕರ್ತರು ಸೋಮವಾರ ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಎದುರು...
ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದಾಗಿದೆ. ಆದರೆ ಇತಿಹಾಸದಲ್ಲಿ ಶ್ರಮಿಕರ ಹೆಸರಿಲ್ಲದಿರುವುದು ದುರಂತದ ಸಂಗತಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕೂಲಿ...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪೂರ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರ ದುರುಪಯೋಗಪಡಿಸಿಕೊಂಡು ಪತಿಯ ಭೂಮಿಯಲ್ಲಿ ಕೃಷಿ ಹೊಂಡ ನಿರ್ಮಿಸಿರುವ ಆರೋಪ ಕೇಳಿಬಂದಿದೆ.
ಸರ್ಜಾಪೂರ ಗ್ರಾಮ ಪಂಚಾಯಿತಿ ಪಿಡಿಒ ಶೋಭಾರಾಣಿ, ತಮ್ಮ ಪತಿ ಮಹಾಬಲೇಶ್ವರ...