ರೈತರು ಆರ್ಥಿಕವಾಗಿ ಸದೃಢವಾಗಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ನೀಡಿದರು.
ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ.ಪವಾಡ ಬಸವೇಶ್ವರ...