E-KYC: ಎಲ್ಲವೂ ‘ಆನ್‌ಲೈನ್‌’… ಆದರೆ, ಜನರ ಸಂಕಷ್ಟ ಮಾತ್ರ ‘ಆಫ್‌ಲೈನ್‌’!

ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಸಾಲು, ಸರ್ವರ್‌ ಸಮಸ್ಯೆಗೆ ಕಾಯುವಿಕೆ; ವ್ಯವಸ್ಥೆ ಬದಲಾದರೂ ಜನರ ಅಲೆದಾಟ ಏಕೆ ನಿಲ್ಲುತ್ತಿಲ್ಲ? “ಜನರ ಹಸಿವು ನೀಗಿಸುವುದು, ಪ್ರತಿಯೊಬ್ಬ ಅರ್ಹ ಬಡವರಿಗೂ ಸೌಲಭ್ಯಗಳನ್ನು ಮುಟ್ಟಿಸುವುದೇ ಸರ್ಕಾರದ ಕರ್ತವ್ಯ”-ಸರ್ಕಾರದ ಈ ಆಶಯವನ್ನು...

ಚಿಕ್ಕಮಗಳೂರು | ಆ. 6ರಿಂದ 9ವರೆಗೆ  ವಿದ್ಯುತ್ ವ್ಯತ್ಯಾಯ 

ಗ್ರಾಮೀಣ ಭಾಗದಲ್ಲಿ ಹೊಸ 11 KV ಇಂಡಸ್ಟ್ರಿಯಲ್ ಫೀಡರ್ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ, ಆಗಸ್ಟ್ 6 ಮತ್ತು 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ...

ಗದಗ | ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಮೂಲಕ ಆಸ್ತಿ ಸೃಷ್ಟಿ: ಸಚಿವ ಎಚ್ ಕೆ ಪಾಟೀಲ್

"ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಜನರಿಗೆ ನೇರವಾಗಿ ಉಪಯುಕ್ತವಾಗುವ ಅನೇಕ ಆಸ್ತಿಗಳನ್ನು ಸೃಷ್ಟಿಸಲಾಗಿದೆ" ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಗದಗ ಜಿಲ್ಲೆಯ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

"ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ...

ಗದಗ | ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿ: ಸಹಾಯಕ ನಿರ್ದೇಶಕ

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮನರೇಗಾ ಯೋಜನೆ ಸಹಕಾರಿಯಾಗಿದೆ. ಹಾಗಾಗಿ ಎಲ್ಲ ಬಡವರ ಏಳಿಗೆಗಾಗಿ ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ರೋಣ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ರಿಯಾಜ್ ಖತೀಬ್...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: ಗ್ರಾಮೀಣ ಪ್ರದೇಶ