ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT) ರೂಪುಗೊಂಡ ನಂತರ ಲಡಾಖ್‌ನಲ್ಲಿ ಮೊದಲ ಬಾರಿಗೆ ಶನಿವಾರ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ...

ಬಾಗಲಕೋಟೆ |ಗ್ರಾಮೀಣ ಆಸ್ತಿ ಮಾಲೀಕರಿಗೆ ಭೂ ಗ್ಯಾರಂಟಿ ಅಭಿಯಾನ: ನ. 2ರಿಂದ ಜಾರಿ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ದಾಖಲೆ ಒದಗಿಸಿ ಆಸ್ತಿ ಹಕ್ಕುಗಳನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಭೂ ಗ್ಯಾರಂಟಿ ಯೋಜನೆಯನ್ನು ನ. 2ರಿಂದ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು...

ರಾಯಚೂರು | ಗ್ರಾಮೀಣ ಕಲೆಗೆ ಜೀವ ತುಂಬುವ ಕೆಲಸ ಎಲ್ಲರೂ ಮಾಡಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

ನಶಿಸಿ ಹೋಗುತ್ತಿರುವ ಗ್ರಾಮೀಣ ಕಲೆಗಳಿಗೆ ಪುನಶ್ಚೇತನ ನೀಡುವ ಮೂಲಕ ಅವುಗಳಿಗೆ ಜೀವ ತುಂಬುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು ಎಂದು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಟ್ಟಣದ ಮಾಳೆಗಡ್ಡೆ ನಿವಾಸಿ...

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

“ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಅಭಿವೃದ್ಧಿ ಸಂಪನ್ಮೂಲ ಒದಗಿಸಲು ಸಾಧ್ಯ. ನಗರಗಳ ಬೆಳವಣಿಗೆಯಿಂದ ಪಟ್ಟಣಗಳು ಅಭಿವೃದ್ಧಿಯಾಗಬೇಕು, ಪಟ್ಟಣಗಳ ಬೆಳವಣಿಗೆಯಿಂದ ಗ್ರಾಮೀಣ ಬದುಕು ಸಮೃದ್ಧವಾಗಬೇಕು. ಇದೇ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಗ್ರಾಮೀಣ