ಮದ್ದೂರು | ನಗರಸಭೆಗೆ ಗ್ರಾ.ಪಂಗಳ ಸೇರ್ಪಡೆ ಕುರಿತಾಗಿ ಸರ್ಕಾರದ ಹಂತದಲ್ಲಿ ಮಾತುಕತೆ: ಎನ್ ಚಲುವರಾಯಸ್ವಾಮಿ

ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಗ್ರಾ.ಪಂ‌ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ...

ಮಂಡ್ಯ | ಇಂಡುವಾಳು ಗ್ರಾಮ ಪಂ.ಯಲ್ಲಿ ಅಕ್ರಮ; ಇಬ್ಬರು ಪಿಡಿಒ ಸೇರಿ ನಾಲ್ವರ ಅಮಾನತು

ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ1,281 ಕಡತ ನಾಪತ್ತೆ ಮತ್ತು 1,881 ಅಕ್ರಮ ಇ-ಖಾತೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳು ಅಮಾನತುಗೊಳಿಸಲಾಗಿದೆ. ನಾಲ್ವರನ್ನೂ ಕರ್ತವ್ಯಲೋಪ ಎಸಗಿದ ಆರೋಪದ...

ಗ್ರಾ. ಪಂ.ಗೆ ಅಡಳಿತಾಧಿಕಾರಿಗಳ ನೇಮಕಕ್ಕೆ ಸದಸ್ಯರ ಆಕ್ರೋಶ, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಜನಾಧಿಕಾರ ಸಮಾವೇಶ

ಕರ್ನಾಟಕದಲ್ಲಿ ಅವಧಿ ಮುಗಿಯುತ್ತಿರುವ ಸಾವಿರಾರು ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಗ್ರಾಮ ಪಂಚಾಯತಿ ಸದಸ್ಯರ ಸಂಘಟನೆಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 29ರಂದು...

ಪ್ರೇಮ ವಿವಾಹ: ಕುಟುಂಬಗಳಿಗೆ ಬಹಿಷ್ಕಾರ ಹಾಕುವುದಾಗಿ ಗ್ರಾಮ ಪಂಚಾಯತಿ ಬೆದರಿಕೆ

ಕಳೆದ ಆರು ತಿಂಗಳಿನಿಂದ ಸತತವಾಗಿ ಊರು ತೊರೆದು ಮದುವೆಯಾಗುವುದು, ಅಂತರ್ಜಾತಿ ವಿವಾಹಗಳು ಹಾಗೂ ಪ್ರೇಮ ವಿವಾಹಗಳು ಎಚ್ಚಾಗಿವೆ. ಇನ್ನು ಮುಂದೆ, ಕುಟುಂಬದ ಒಪ್ಪಿಗೆ ಇಲ್ಲದ ಪ್ರೇಮ ವಿವಾಹಗಳು ನಡೆದರೆ, ಅವರ ಕುಟುಂಬಗಳಿಗೆ ಸಾಮಾಜಿಕ...

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೂ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರು ಬದಲಿಸಿ, ‘ವಿಬಿ ಜಿ ರಾಮ್‌ ಜಿ’ ಕಾಯ್ದೆ ರೂಪಿಸಿರುವ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆದಿದೆ. ಕರ್ನಾಟಕದಲ್ಲಿರುವ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: ಗ್ರಾಮ ಪಂಚಾಯತಿ