ಸಾರ್ವಜನಿಕರ ಸಮಸ್ಯೆಗಳು, ಕುಂದುಕೊರತೆಗಳಿಗೆ ಪಿಡಿಒ ಸರಿಯಾಗಿ ಸ್ಪಂದಿಸುತ್ತಿಲ್ಲ. ಜನರ ಕೈಗೆ ಸಿಗುವುದೇ ಇಲ್ಲ. ಸರಿಯಾಗಿ ಕೆಲವನ್ನೂ ಮಾಡುತ್ತಿಲ್ಲ. ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ....
ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಸರ್ಕಾರಿ ಶಾಲೆಯವರೆಗೆ ₹2 ಲಕ್ಷದ 4 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಮಹಾಗನಿ, ನೇರಳೆ, ಬೇವು...
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ '...
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ...
ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಾಗಾಲಾಪುರ...