ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿ ಮರು ನೇಮಕಕ್ಕೆ ಆಗ್ರಹ

ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿ...

ಕೇರಳ | ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಗ್ರಾಮ ಪಂಚಾಯತಿಯ ಆಡಳಿತ ರಚನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕೌನ್ಸಿಲರ್‌ಗಳು ಪರಸ್ಪರರೊಂದಿಗೆ ಕೈ ಜೋಡಿಸಿದ್ದಾರೆ. ಈ ಬೆಳವಣಿಗೆ ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತ್ತೂರು ಗ್ರಾಮ ಪಂಚಾಯತಿಯಲ್ಲಿ...

238 ಗ್ರಾಮ ಪಂಚಾಯತಿಗಳಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯೋಜಿಸಿದ್ದ 2023-2024 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಜ್ಯದ ತಾಲ್ಲೂಕಿಗೆ ಒಂದರಂತೆ 238...

ದಾವಣಗೆರೆ | ಭತ್ತ ಮೆಕ್ಕೆಜೋಳ ಬೆಂಬಲ ಬೆಲೆ, ಕಟಾವು ಯಂತ್ರಕ್ಕೆ ದರ ನಿಗದಿಗೆ ಒತ್ತಾಯಿಸಿ ಎಐಕೆಕೆಎಂಎಸ್ ಆಗ್ರಹ

ರೈತರು ಬೆಳೆದ ಭತ್ತಕ್ಕೆ ರೂ.3500, ಮೆಕ್ಕೆಜೋಳಕ್ಕೆ ರೂ 3,000 ಬೆಂಬಲ ಬೆಲೆ ನೀಡಿ, ಸರ್ಕಾರ ಬೆಳೆ ಖರೀದಿಗಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಬೆಳೆ ಕಟಾವು ಮಾಡುವ ಯಂತ್ರಗಳಿಂದ ಮಾಲೀಕರು ಏಜೆಂಟರು ರೈತರಿಂದ ದುಬಾರಿ...

ಚಿನ್ನದ ಬೆಲೆ ಏರಿಕೆ: ಆಭರಣ ಧರಿಸುವ ಕುರಿತು ನಿಯಮ ಜಾರಿಗೆ ತಂದ ಗ್ರಾಮ ಪಂಚಾಯತಿ

ಕಳೆದ ಒಂದು ವರ್ಷಗಳಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ. ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಲ್ಲಿ 1,000 ರೂ.ಗಳಿಗೆ ಹೆಚ್ಚು ಏರಿಕೆ ಕಂಡಿದೆ. ದಿನೇ-ದಿನೇ ಚಿನ್ನದ ಬೆಲೆ ಹೆಚ್ಚುತ್ತಿರುವ ಕಾರಣ,...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಗ್ರಾಮ ಪಂಚಾಯತಿ