ಹೊಸ ವರ್ಷದ ಆರಂಭದ ದಿನದಂದೇ ಗ್ರಾಮ ಪಂಚಾಯತಿ ಕಚೇರಿಯ ಸಿಬ್ಬಂದಿಗಳು ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ಉಡುಪಿ ಜಿಲ್ಲೆಯ ಬೈರಂಪಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಂಚಾಯತಿಯ ಸದಸ್ಯ ಸಂತೋಷ್ ಮತ್ತು ಪಿಡಿಒ ನೀಡುತ್ತಿದ್ದ...
ಭ್ರಷ್ಟಾಚಾರ ಆರೋಪದಲ್ಲಿ ತಮ್ಮನ್ನು ಅಮಾನತು ಮಾಡಿರುವ ಆದೇಶವನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗುವವರೆಗೂ ಅಮಾನತು ಆದೇಶವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು...
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗೆ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳು ಒಳಗೆ ಪ್ರವೇಶ ಮಾಡುವ ಮೊದಲು ಅಧಿಕಾರಿಗಳು ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆಯನ್ನು ಕತ್ತರಿಸಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.
ಹಾಸನ ನಗರದ ಎಲ್...
ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀಮತಿ ಶ್ರೀದೇವಿ ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಶ್ರೀದೇವಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಆಲ್ಲೂರು ಗ್ರಾಮ ಪಂಚಾಯತಿಯಲ್ಲಿ...
ವಿಜಯಪುರ ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ, ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಕೆರೂಟಗಿ...