ಮುಂಡಗೋಡ | ಜಿ.ಪಂ ಸಿಇಒ ಡಾ. ದಿಲೀಷ್ ಶಸಿ ಅನಿರೀಕ್ಷಿತ ಭೇಟಿ: ನರೇಗಾ ಕೂಲಿಕಾರರ ಸಮಸ್ಯೆ ಆಲಿಕೆ

ಮುಂಡಗೋಡ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ...

ಕುಮಟಾ | ಗ್ರಾಮ ಪಂಚಾಯತ್‌ಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರವಾಗಲಿ: ಸಚಿವ ಮಂಕಾಳ ವೈದ್ಯ

ಕುಮಟಾ: ಗ್ರಾಮ ಪಂಚಾಯತ್‌ಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ಒದಗಿಸುವ ಶಕ್ತಿ ಕೇಂದ್ರಗಳಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ...

ಜನಪ್ರಿಯ

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

Tag: ಗ್ರಾಮ ಪಂಚಾಯತ್ ಕಾರ್ಯಾಲಯ