ರಾಜ್ಯದಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.
ಈ...
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಹರಿಶಂಕರ್ ವಾರದಲ್ಲಿ ಮೂರು ದಿನ ಕೆಲಸ ನಿರ್ವಹಿಸಬೇಕಾಗಿತ್ತು. ಆದರೆ ವಾರದಲ್ಲಿ ಒಂದು ದಿನವೂ ಕೆಲಸಕ್ಕೆ ಬಾರದೆ ಪಂಚಾಯಿತಿ ಅವ್ಯವಸ್ಥೆಗಳ ಆಗರವಾಗಿದೆ...
ಮನರೇಗಾ ಯೋಜನೆಯ ಹಣವನ್ನು ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗ ಪಡಿಸಿದ್ದು ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ...
ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ವಾರ್ಡ್ ನಂಬರ್ 3ರಲ್ಲಿ ಇರುವ ದಲಿತರ ಮನೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.
ವಾರ್ಡ್‌ನಲ್ಲಿರುವ ಬಾಷುಮೀಯಾ ಕಟ್ಟಡ...
ತುಂಗಭದ್ರಾ ಸಕ್ಕರೆ ಕಾರ್ಖಾನೆ ಸಂತ್ರಸ್ತರಿಗೆ ತೊಂದರೆಯಾಗುತ್ತಿದೆ. ಅವರ ಹಿತ ರಕ್ಷಣೆ ಮಾಡಬೇಕು. ಸಂತ್ರಸ್ತರ ಹಿತಕ್ಕೆ ಧಕ್ಕೆಯಾಗುವುದನ್ನು ತಡೆಯಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹಸೂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಚೈತ್ರಾ...