ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದು ನೂತನ ಅಧ್ಯಕ್ಷೆ ರಾಮಲಕ್ಷ್ಮಮ್ಮ ತಿಳಿಸಿದರು.
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ...
ನರೇಗಾ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ತೆರಳಿ, ಕೆಲಸ ನಿರ್ವಹಿಸುವ ವೇಳೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕುಂಟೆ ಗ್ರಾಮದಲ್ಲಿ ನಡೆದಿದೆ....
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...
ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ಮಾರ್ಚ್ 31ರವರೆಗೆ ನೀಡಿದ್ದ ಕಾಲಾವಕಾಶವನ್ನು ಏಪ್ರಿಲ್ 30ರವರೆಗೆ ವಿಸ್ತರಿಸಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಆದೇಶ ನೀಡಿದೆ.
ಕೇಂದ್ರ ಸರ್ಕಾರವು...
ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿದೆ, ಲೋಕಸಭೆಗೆ ಬಂದಿಲ್ಲ. ಪ್ರತಿ ಕ್ಷೇತ್ರದಲ್ಲೂ ವಿಸ್ತರಿಸಬೇಕು ಎಂದು ಗುಜರಾತ್‌ನ ಝಕಿಯಾ ಸೋಮನ್ ದಿಕ್ಸೂಚಿ ಒತ್ತಾಯಿಸಿದರು.
ವಿಜಯನಗರದ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟದಿಂದ...