ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿರುವ ಆರೋಪ ಕೇಳಿ ಬಂದಿದೆ.
"ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಅಕ್ರಮವಾಗಿ ಜಮೀನುಗಳಿಗೆ...
ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ.
ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ತುಪ್ಪುರು ಗ್ರಾಮಸ್ಥರು ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ...
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...