ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಎನ್‌ಎಚ್75ನ ಸಕಲೇಶಪುರ ತಾಲೂಕು ಆನೆಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಹಲ್ ಗ್ರಾಮದಲ್ಲಿ ಭಾರತ್ ಒನ್ ಜನಸೇವಾ ಸಂಪರ್ಕ ಕೇಂದ್ರವನ್ನು ನಿರ್ಮಿಸಲಾಗಿದೆ ಎಂದು ಶಾಸಕ...
ಮಾದರಿ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಪಿಡಿಓಯಿಂದ ನೀರು ಗಂಟಿ ಸಿಬ್ಬಂದಿಯವರೆಗೆ ಒಗ್ಗೂಡಿ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಗ್ರಾಮ ಪಂಚಾಯಿತಿಗಳು ಮಾದರಿ ಎನಿಸಿಕೊಳ್ಳುತ್ತದೆ ಎಂದು ತುಮಕೂರು ಜಿಲ್ಲಾ...
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು...
"ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯದಿದ್ದರೆ ಎಂಎಲ್‌ಎ, ಎಂಪಿಗಳಿಗೆ ಅನುಕೂಲವಾಗುತ್ತದೆಯೇ ಹೊರತು, ಇನ್ಯಾರಿಗೂ ಅಲ್ಲ" ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ, ಚಿತ್ರಕಲಾ ಪರಿಷತ್ ಅಧ್ಯಕ್ಷ...