ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಭಾನುವಾರ ಸ್ಪರ್ಧಾ ಪರೀಕ್ಷೆ ನಡೆದಿದೆ. 1,000 ಗ್ರಾಮ ಲೆಕ್ಕಾಧಿಕಾರಿ (ವಿಎ) ಹುದ್ದೆಗಳು ಮತ್ತು 98 ಜಿಟಿಟಿಸಿ ಹುದ್ದೆಗಳಿಗೆ 5.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ಕಡ್ಡಾಯ ಕನ್ನಡ...
ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ.
ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ...
ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45)...
ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್.ಎಂ ಪ್ರಕಾಶ್ ಎಂಬವವರ...