ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳ ಮೂಲಕ ಆಡಳಿತವನ್ನು ಪುನಃ ಸ್ಥಾಪಿಸಬೇಕು ಎಂದು ವಿಜಯಪುರದ ಪ್ರದೀಪ್ ಎಚ್....

ಡಿಸಿಎಂ ಸ್ಥಾನಕ್ಕೆ ಬೀದಿಗಿಳಿಯುವ ಕಾರ್ಯಕರ್ತರಿಗೆ, ಸ್ಥಳೀಯ ಸರ್ಕಾರಗಳ ಅರಿವಿಲ್ಲವೇಕೆ?

ಗ್ರಾಮ ಸಭೆ(ಹಳ್ಳಿಯ ವಿಧಾನಸಭೆ), ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡುವುದನ್ನು ಬಿಟ್ಟು! ಶಾಸಕ ಕೇಂದ್ರಿತ ಆಡಳಿತ ನಡೆಸುತ್ತಿರುವ ನಿಮಗೆ 2028ರ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಲಕ್ಷಣಗಳು...

ಸ್ಥಳೀಯ ಸರ್ಕಾರ | ʼಭಾರತದ ಆತ್ಮ ಗ್ರಾಮಗಳಲ್ಲಿ ವಾಸಿಸುತ್ತದೆʼ ಎಂಬ ಗಾಂಧೀಜಿ ಮಾತು ನೆರವೇರುವುದೇ?

ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಕಾರಣಗಳನ್ನು ನೆಪವನ್ನಾಗಿ ಮಾಡಿಕೊಂಡು ಚುನಾವಣೆಗಳನ್ನು ವಿಳಂಬ ಮಾಡುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ವಿರುದ್ಧವಾಗಿದೆ. ಸರ್ಕಾರಗಳು ಜನರ ಹಕ್ಕುಗಳನ್ನು ಗೌರವಿಸಿ, ಸಂವಿಧಾನದ ಆಶಯಗಳನ್ನು ಪಾಲಿಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳನ್ನು ಬಲಪಡಿಸುವ...

ಕಾಂಗ್ರೆಸ್ ಅವಧಿಯಲ್ಲಿಯೂ ನಡೆಯದ ಪಂಚಾಯತ್ ಚುನಾವಣೆ: ರಾಜೀವ್‌ ಗಾಂಧಿ ಕನಸಿಗೆ ಎಳ್ಳುನೀರು

ಪ್ರಜಾಪ್ರಭುತ್ವದ ತಿರುಳನ್ನು ಅರಿತಿರುವ ಸಿದ್ದರಾಮಯ್ಯನವರು, ಶೀಘ್ರದಲ್ಲಿ ಮೂರು ಹಂತದ ಸ್ಥಳೀಯ ಪಂಚಾಯತ್ ಚುನಾವಣೆಗಳನ್ನು ನಡೆಸಿ ಪ್ರಜಾಪ್ರಭುತ್ವದ ಬೇರುಗಳಿಗೆ ನೀರು ಉಣಿಸುವ ಕೆಲಸವನ್ನು ಮಾಡಲೇಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳಿಗೆ ಎಲ್ಲರೂ ತಲೆಬಾಗಬೇಕು....

ಸ್ಥಳೀಯ ಸಂಸ್ಥೆ ಚುನಾವಣೆ ಅಲ್ಲ, ವ್ಯವಸ್ಥೆಯೇ ಬದಲಾಗಲಿ

ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯದೆ ಸಾಕಷ್ಟು ವರ್ಷಗಳಾಗಿದ್ದರೂ ಅವುಗಳನ್ನು ನಾವುಗಳು ಒತ್ತಾಯ ಮಾಡಿ ನಡೆಯುವಂತೆ ಮಾಡುವ ಮೊದಲು ಅಸ್ಪೃಶ್ಯತೆ, ಅಸಮಾನತೆ ವಿನಾಶಗೊಳಿಸುವ ನಿಟ್ಟಿನಲ್ಲಿ ಸಾಧಕ-ಬಾಧಕ, ಸಮಾಲೋಚನೆ ನಡೆಸಿ ಸ್ಥಳೀಯ ಸಂಸ್ಥೆ ವ್ಯವಸ್ಥೆಯನ್ನೇ ಬದಲಾಯಿಸಬೇಕಿದೆ. ಯಾವುದೇ...

ಜನಪ್ರಿಯ

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

Tag: ಗ್ರಾಮ ಸ್ವರಾಜ್ಯ