ರಾಯಚೂರು ವಿಧಾನಸಭಾ ಕ್ಷೇತ್ರದ ಕುರುಬದೊಡ್ಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ತರಗತಿ ಕೊಠಡಿಗಳು, ಆಟದ ಮೈದಾನ, ಸಿಸಿ ರಸ್ತೆ ಹಾಗೂ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ವಿಧಾನ...
ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ...
ನೂತನ ಅರಕೇರಾ ತಾಲ್ಲೂಕಿಗೆ ರಾಮದುರ್ಗ, ಪಲಕನಮರಡಿ, ಮುಂಡರಗಿ, ಹೋಸರು, ಸಿದ್ದಾಪೂರು, ಗಾಣಧಾಳ, ಮಲದಕಲ್ ಸೇರಿ ಹಲವು ಗ್ರಾಮಗಳನ್ನು ಅವೈಜ್ಞಾನಿಕವಾಗಿ ಸೇರಿಸಲಾಗಿದೆ. ಕೂಡಲೇ ರದ್ದುಪಡಿಸಬೇಕು ಎಂದು ಸಂಬಂಧಿತ ಗ್ರಾಮದ ಮುಖಂಡರು ಜಿಲ್ಲಾಧಿಕಾರಿ ನಿತೀಶ್ ಕೆ...
ಶಿವಮೊಗ್ಗ, ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರುದಾರ ನೀಡಿದ...
ಶಿವಮೊಗ್ಗ ತಾಲೂಕಿನ ಕೋಟೆಗಂಗೂರು ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್ಗಳನ್ನು ಬಿಡಬೇಕೆಂದು ಆಗ್ರಹಿಸಿ ಇಲ್ಲಿನ ಸ್ವಸಹಾಯ ಸಂಘದವರು ಮತ್ತು ನಿವಾಸಿಗಳು ಗುರುವಾರ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಗ್ರಾಮಕ್ಕೆ ಶಾಲೆ...