ಉತ್ತರ ಕನ್ನಡ | ನಾಳೆ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣೆ ಮತ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆ.23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖೆಯ ಉಪ್ಪೋಣಿ...

ಕುಮಟಾ | ನಕಲಿ ಫೋನ್‌ಪೇ ಪಾವತಿ ಸಂದೇಶ ತೋರಿಸಿ ₹16,700 ಮೌಲ್ಯದ ಮೊಬೈಲ್ ವಂಚನೆ

ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್‌ಲೈನ್‌ ಮಾಡಿದಂತೆ ನಕಲಿ ಮೆಸೇಜ್ ಹಾಗೂ ಸ್ಕ್ರೀನ್ ಶಾಟ್ ತೋರಿಸಿ ಮೊಬೈಲ್‌ ಫೋನ್‌ ಪಡೆದುಕೊಂಡು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ನಡೆದಿದೆ. ಕುಮಟಾ ಹೊಸ ಬಸ್‌ ನಿಲ್ದಾಣದ ಸಮೀಪದಲ್ಲಿರುವ...

ಉತ್ತರ ಕನ್ನಡ | ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ LPG ಸಿಲಿಂಡರ್ ಬಳಕೆ ನಿಷೇಧ: ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ

ಉತ್ತರ ಕನ್ನಡ: ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್, ಬೇಕರಿ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳನ್ನು ಬಳಸಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟ...

ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಉತ್ತರ ಕನ್ನಡ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ, ಜಿಲ್ಲೆಯಲ್ಲಿ ಅನಿಲ ಪೂರೈಕೆ ವ್ಯವಸ್ಥೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು,...

ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

ಉತ್ತರ ಕನ್ನಡ: ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯು ತನ್ನ ಸೇವೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ನು ಮುಂದೆ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕೆಲಸದ ಅವಧಿ ಮುಗಿಯುವ ಕೊನೆಯ 30 ನಿಮಿಷಗಳವರೆಗೂ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗ್ರಾಹಕರು