ಭಾವನೆಗೆ ಧಕ್ಕೆಯಾಗುವುದಾದರೆ ಮಾಂಸಾಹಾರ ರೆಸ್ಟೋರೆಂಟ್‌ನಿಂದ ಸಸ್ಯಾಹಾರ ಆರ್ಡರ್‌ ಮಾಡುವುದೇಕೆ: ಗ್ರಾಹಕರ ಆಯೋಗ ಪ್ರಶ್ನೆ

ಮಾಂಸಾಹಾರ ನಿಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಾದರೆ, ಹಾನಿಯನ್ನುಂಟುಮಾಡಿದರೆ ಸಸ್ಯಾಹಾರ ಮತ್ತು ಮಾಂಸಹಾರ ಎರಡನ್ನೂ ಪೂರೈಸು ರೆಸ್ಟೋರೆಂಟ್‌ನಿಂದ ಆಹಾರವನ್ನು ಆರ್ಡರ್ ಮಾಡುವುದೇಕೆ ಎಂದು ಗ್ರಾಹಕರ ಆಯೋಗ ಪ್ರಶ್ನಿಸಿದೆ. "ಒಬ್ಬ ವಿವೇಕಯುತ ವ್ಯಕ್ತಿಯು ಆಹಾರ ಸೇವಿಸುವ ಮೊದಲು...

ಧಾರವಾಡ | ಪತ್ನಿಗೆ ಮಾತ್ರವಲ್ಲ, ತಂದೆಗೂ ವಿಮೆ ಹಣ ನೀಡುವಂತೆ ಗ್ರಾಹಕ ಆಯೋಗ ತೀರ್ಪು

ವಿಮಾ ಹಣವನ್ನು ಮೃತ ವ್ಯಕ್ತಿಯ ಪತ್ನಿಗೆ ನೀಡಿರುವ ವಿಮಾ ಕಂಪನಿಯ ಕ್ರಮಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಆಕ್ಷೇಪಿಸಿದ್ದು, ವಿಮಾ ಪಾಲಿಸಿಯ ನಾಮಿನಿದಾರ ಆಗಿರುವ ಮೃತ ವ್ಯಕ್ತಿಯ ತಂದೆಗೂ ವಿಮಾ ಹಣ ಪಾವತಿಸುವಂತೆ...

ಧಾರವಾಡ | ಫ್ಲಿಪ್‍ಕಾರ್ಟ್ ಕಂಪನಿಗೆ 17,632 ರೂ. ದಂಡ

ಫ್ಲಿಪ್‌ಕಾರ್ಟ್‌ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ ವಿಧಿಸಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕಂಪನಿ ವಿರುದ್ಧ ಸೇವಾ ನ್ಯೂನ್ಯತೆ ಹಾಗೂ ಆರ್ಥಿಕ ನಷ್ಟ ಉಂಟು ಮಾಡಿದ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಗ್ರಾಹಕರ ಆಯೋಗ