‘ಜೂ.24ರೊಳಗೆ ಜಿಬಿಎ ಚುನಾವಣೆ ನಡೆಸಿ’: ಸರ್ಕಾರಕ್ಕೆ ಚುನಾವಣಾ ಆಯುಕ್ತ ಸಂಗ್ರೇಶಿ ಎಚ್ಚರಿಕೆ

ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಗಡುವು ನೀಡಿದೆ. ಜೂನ್ 14 ರಿಂದ 24ರ ಒಳಗೆ ಸರ್ಕಾರ ದಿನಾಂಕವನ್ನು ಪ್ರಕಟಿಸಬೇಕು. ಒಂದು...

ಸರ್ಕಾರಕ್ಕೆ ಹೈಕೋರ್ಟ್‌ ಛಾಟಿ: ಇನ್ನಾದರೂ ತಗ್ಗುವುದೇ ಮಕ್ಕಳ ಭಿಕ್ಷಾಟನೆ?

ಪಂಜಾಬ್ ಅಥವಾ ದೆಹಲಿಯಂತಹ ಇತರ ರಾಜ್ಯಗಳಲ್ಲಿ ಮಕ್ಕಳ ರಕ್ಷಣೆಗಾಗಿ ನೋಡಲ್ ಅಧಿಕಾರಿಗಳ ನೇಮಕವು ಯಶಸ್ವಿಯಾಗಿದೆ. ಇದರಿಂದ ಮಕ್ಕಳ ಕಳ್ಳಸಾಗಾಣಿಕೆ ತಡೆ ಮತ್ತು ಪುನರ್ವಸತಿ ಸುಧಾರಣೆಯಾಗಿದೆ. ಕರ್ನಾಟಕದಲ್ಲಿ ಇದನ್ನು ಅನುಸರಿಸಿದರೆ, ಮಕ್ಕಳನ್ನು ಭಿಕ್ಷಾಟನೆಯಿಂದ ಮುಕ್ತಗೊಳಿಸಿ...

ಬೆಂಗಳೂರು | ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

‌ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಆಯಾ ನಗರ ಪಾಲಿಕೆಗಳಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ...

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ: ರಾಜ್ಯ ಚುನಾವಣಾ ಆಯುಕ್ತ

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದು...

ಗ್ರೇಟರ್ ಬೆಂಗಳೂರು ಪ್ರಾಧಿಕಾರ | ಕರ್ತವ್ಯಕ್ಕೆ ವರದಿ ಮಾಡಿದ ಮುಖ್ಯ ಆಯುಕ್ತರು, 5 ನಗರ ಪಾಲಿಕೆಗಳ ಆಯುಕ್ತರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಆಗಿ ಅಧಿಕೃತವಾಗಿ ಬದಲಾವಣೆಗೊಂಡಿದ್ದಲ್ಲದೇ, ಐದು ಪಾಲಿಕೆಗಳಾಗಿ ವಿಭಜನೆಗೊಳಿಸಲಾಗಿದೆ. ಬುಧವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕವನ್ನು ಡಿಸಿಎಂ ಡಿ ಕೆ ಶಿವಕುಮಾರ್...

ಜನಪ್ರಿಯ

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

Tag: ಗ್ರೇಟರ್ ಬೆಂಗಳೂರು ಪ್ರಾಧಿಕಾರ