ಅರಾವಳಿಯಿಂದ ಮೋರ್ಬಿಯವರೆಗೆ; ಕಾರ್ಪೊರೇಟ್ ಕಪಿಮುಷ್ಠಿಯಲ್ಲಿ ಭಾರತದ ನೈಸರ್ಗಿಕ ಸಂಪತ್ತು!

ಅರಾವಳಿಯ ಬೆಟ್ಟಸಾಲುಗಳಿಂದ ಹಿಡಿದು ನಿಕೋಬಾರ್‌ ದ್ವೀಪಗಳವರೆಗೆ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭೂ-ಕಬಳಿಕೆಯ ಸರಣಿಗೆ ಇದೀಗ ಗುಜರಾತ್‌ನ ಮೋರ್ಬಿ ಜಿಲ್ಲೆಯೂ ಸೇರ್ಪಡೆಯಾಗಿದೆ. ಅದಾನಿ ಎನರ್ಜಿ ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳಲು...

ಅಭಿವೃದ್ಧಿ ಹೆಸರಲ್ಲಿ ಕಾಡುಗಳ ಮಾರಣಹೋಮ: ಪರಿಸರ ಸಮತೋಲನಕ್ಕೆ ಕಾದಿದೆ ಮಹಾ ವಿಪತ್ತು!

ಭಾರತದ ಕಾಡುಗಳು ಇಂದು ಅಭಿವೃದ್ಧಿ ಯೋಜನೆಗಳು, ಅತಿಕ್ರಮಣ, ಕಾಡ್ಗಿಚ್ಚು ಮತ್ತು ಸ್ಥಳಾಂತರ ಬೇಸಾಯದಂತಹ ಬಹುಮುಖಿ ಒತ್ತಡಗಳಿಗೆ ಸಿಲುಕಿ ತಮ್ಮ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಕಳೆದುಕೊಳ್ಳುತ್ತಿವೆ. ಅರಣ್ಯ ಭೂಮಿಯ ತಿರುವು (Diversion of forest land)...

ಜನಪ್ರಿಯ

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಈ ದಿನ ಸಂಪಾದಕೀಯ | ಪ್ರಬುದ್ಧತೆಯತ್ತ ರಾಹುಲ್, ಪಥಭ್ರಾಂತದತ್ತ ಮೋದಿ

ದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಳೆಗಟ್ಟುತ್ತಿರುವ ಜೆನ್-ಝಿ ಹೋರಾಟ, ಕೇಂದ್ರ ಸರ್ಕಾರದ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

Tag: ಗ್ರೇಟ್‌ ನಿಕೋಬಾರ್‌