ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನದ ವಿರುದ್ಧ ಸೋಲುವುದರೊಂದಿಗೆ ಆರ್‌ಸಿಬಿ ತಂಡ ಟೂರ್ನಿಯಿಂದ ಹೊರಬಿದ್ದಿದ್ದಲ್ಲದೇ, ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ.
ಮಹತ್ವದ ಪಂದ್ಯದಲ್ಲಿ...
ಆಸ್ಟ್ರೇಲಿಯಾದ ಕ್ರಿಕೆಟಿಗ, ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಡರಾತ್ರಿಯ ಪಾರ್ಟಿಯಲ್ಲಿ ಪಾಲ್ಗೊಂಡ ನಂತರ ಅನಾರೋಗ್ಯದಿಂದಾಗಿ ಅಡಿಲೇಡ್‌ನ ಆಸ್ಪತ್ರೆಗೆ ದಾಖಲಾಗಿದ್ದರು.
2023ರ ಏಕದಿನ ವಿಶ್ವಕಪ್ ಸ್ಟಾರ್ ಮ್ಯಾಕ್ಸ್‌ವೆಲ್ ಫೆ.9 ರಿಂದ ವೆಸ್ಟ್‌ಇಂಡೀಸ್ ವಿರುದ್ಧದ ಟಿ20 ಸರಣಿಯ...
ಬುಧವಾರ(ಅ. 25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಅನುಭವಿಸಿದೆ.
ಗೆಲ್ಲಲು 400 ರನ್‌ಗಳ ಬೃಹತ್ ಗುರಿ...
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ನೆದರ್‌ಲ್ಯಾಂಡ್ಸ್ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ...