ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ...
‘ಭಾರತಮಾಲಾ’ ಯೋಜನೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಾರೂರು ರೈತರು ಪಂಜಾಬ್‌ನ ಬಟಿಂಡಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯು ತೀವ್ರಗೊಂಡಿದ್ದು, ರೈತರು ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಘರ್ಷಣೆ ನಡೆದಿದೆ.
ಭಾರತಮಾಲಾ ಒಂದು...
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬೆಲ್ಲಂಗದಲ್ಲಿ ಭಾನುವಾರ ರಾತ್ರಿಯಿಡೀ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರ್ಮಿಕ ಸಮಾರಂಭವನ್ನು ಆಯೋಜಿಸಿದ್ದ ಸಮಿತಿಯ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸೇರಿ 17 ಮಂದಿ...
ರಾಜಕೀಯ ವೈಷಮ್ಯದಿಂದಾಗಿ ಇಬ್ಬರ ನಡುವಿನ ಜಗಳ, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ...