ಬಂಗಾಳ ಕೊಲ್ಲಿ ಹಾಗೂ ಅಂಡಮಾನ್‌ನಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ.ಅ.24ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ನಡುವೆ ಹಾದು ಹೋಗಲಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ....
ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವುದರಿಂದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳ...
ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಮಂಗಳವಾರ ಸಂಜೆ ಚಾರ್ಟರ್ ವಿಮಾನದಲ್ಲಿ ಭಾರತಕ್ಕೆ ಮರಳಲು ಸಜ್ಜಾಗುತ್ತಿರುವಂತೆ ಮತ್ತೊಂದು ಭೀಕರ ಚಂಡಮಾರುತದ ಎಚ್ಚರಿಕೆಯನ್ನು ಬಾರ್ಬಡೋಸ್ ಪ್ರಧಾನಿ ಮಿಯಾ ಮೊಟ್ಲಿ ನೀಡಿದ್ದಾರೆ. ಆದರೆ ಮುಂದಿನ ಆರರಿಂದ...
ತೀವ್ರ ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ರೆಮಲ್ ಚಂಡಮಾತುತವು ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ರಾತ್ರಿ 9.15...