ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿ: ಚಂದ್ರಬಾಬು ನಾಯ್ಡು

ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ದಿನದಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರಾವತಿ ಆಂಧ್ರ ಪ್ರದೇಶದ...

ಆಂಧ್ರಪ್ರದೇಶ| ಟಿಡಿಪಿ ಬೆಂಬಲಿಗನ ಹತ್ಯೆ; ವೈಎಸ್‌ಆರ್‌ಸಿಪಿ ಕೈವಾಡ ಆರೋಪ

ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...

ಜೂ.12 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂ.9 ರಂದು ಪ್ರಮಾಣ...

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ | ಜೂನ್ 9ಕ್ಕೆ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

ಆಂಧ್ರಪ್ರದೇಶದಲ್ಲಿ ಲೋಕಸಭಾ ಜತೆಗೆ ವಿಧಾನಸಭಾ ಚುನಾವಣೆಯೂ ನಡೆಯುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಷ 16 ಲೋಕಸಭೆ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ....

ಆಂಧ್ರ ಪ್ರದೇಶ | ಟಿಡಿಪಿ-ಜನಸೇನಾ ಮೈತ್ರಿ: 24 ಕ್ಷೇತ್ರ ಪವನ್‌ ಕಲ್ಯಾಣ್‌ಗೆ ಬಿಟ್ಟುಕೊಟ್ಟ ಚಂದ್ರಬಾಬು ನಾಯ್ಡು

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು 118 ಕ್ಷೇತ್ರಗಳ ಮೊದಲ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಚಂದ್ರಬಾಬು ನಾಯ್ಡು