ವಿಜ್ಞಾನವೆಂಬುದು ಜನರ ಜೀವನ ಮಟ್ಟ ಸುಧಾರಣೆ ಮಾಡಲು ಒಂದು ಸಾಧನವಾಗಿದೆ. ವಿಜ್ಞಾನ ಬಾಹ್ಯಾಕಾಶದಂತೆ ವಿಸ್ತಾರವಾದದ್ದು, ಅಧ್ಯಯನ ಮಾಡಿದಂತೆಲ್ಲ ಹೊಸದೊಂದು ಗೋಚರವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು, ಪ್ರೇಕ್ಷಕರಾಗಿ ನೋಡದೇ ವಿಜ್ಞಾನಿಗಳಾಗಿ ಸಾಧನೆಗೆ ಮುನ್ನಡೆಬೇಕು ಎಂದು ಚಂದ್ರಯಾನ-3ರ...
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಸಾಧನೆಯ ಹಾದಿಯಲ್ಲಿದೆ. ಚಂದ್ರಯಾನ-3 ಯಶಸ್ವಿಯು ದೇಶದ 140 ಕೋಟಿ ಭಾರತೀಯರ ಇಚ್ಛೆ ಈಡೇರಿದಂತಾಗಿದೆ. ಈ ಯಶಸ್ವಿಯು ಭಾರತವನ್ನು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿಸಿದೆ ಎಂದು ವಿಜ್ಞಾನಿ ಸುಧೀಂದ್ರಬಿಂದಗಿ ಹೇಳಿದ್ದಾರೆ.
ಗದಗದಲ್ಲಿ ಜಿಲ್ಲಾಡಳಿತ...
ಜು. 14ರಂದು ಭಾರತದ ಬಹುಕನಸಿನ ಚಂದ್ರಯಾನ-3 ಉಡಾವಣಾ ಕ್ಷಣವನ್ನು ಇಡೀ ದೇಶವೇ ಕಣ್ತುಂಬಿಸಿಕೊಂಡಿತ್ತು. ಇಸ್ರೋ ಸಾಧನೆಯನ್ನು ಕಂಡು ಎಲ್ಲರೂ ಹೆಮ್ಮೆಯಿಂದ ಖುಷಿಪಟ್ಟಿದ್ದರು.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ನೌಕೆಯು ಟೇಕಾಫ್...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹಾತ್ವಾಕಾಂಕ್ಷೆಯ ಚಂದ್ರಯಾನ-3 ಉಡ್ಡಯನ ಯಶಸ್ವಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದಾರಾಮಯ್ಯ ಹಾಗೂ ರಾಷ್ಟ್ರಪತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ...
ಮೂರನೇ ಚಂದ್ರಯಾನವನ್ನು ಭಾರತ ಕೈಗೊಂಡಿದೆ. ಮಾನವರಹಿತ ಚಂದ್ರಯಾನ-3ರ ರಾಕೇಟ್ ಜುಲೈ 13ರಂದು ಮಧ್ಯಾಹ್ನ 2:30ಕ್ಕೆ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧಿಕಾರಿಗಳು ತಿಳಿಸಿದ್ದಾರೆ.
"ಜುಲೈ 13 ರಂದು ಶ್ರೀಹರಿಕೋಟಾದ...