ಚಂದ್ರಶೇಖರ್‌ ಆತ್ಮಹತ್ಯೆ | ಸರ್ಕಾರದ ಖಜಾನೆಯನ್ನೇ ಲೂಟಿ ಮಾಡಿದ ಹಗರಣವಿದು: ಗೋವಿಂದ ಕಾರಜೋಳ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...

ಚಂದ್ರಶೇಖರ್‌ ಆತ್ಮಹತ್ಯೆ | ವಾಲ್ಮೀಕಿ ನಿಗಮದ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌, ಆರೋಪಿಗಳು ನಾಪತ್ತೆ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚಂದ್ರಶೇಖರ್‌ ಅವರು ಶಿವಮೊಗ್ಗದ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಅವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ ಬಳಿಯಿರುವ ತಮ್ಮ ನಿವಾಸದಲ್ಲಿ ಭಾನುವಾರ ಸಂಜೆ ಡೆತ್‌ನೋಟ್ ಬರೆದಿಟ್ಟು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಚಂದ್ರಶೇಖರ್‌ ಆತ್ಮಹತ್ಯೆ