ಜಾರ್ಖಂಡ್‌ನಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನೂತನ ಸಿಎಂ ಚಂಪೈ ಸೊರೇನ್ ಅವರು ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಸರ್ಕಾರ ಸುಭದ್ರವಾಗಿರುವುದನ್ನು ಸಾಬೀತುಪಡಿಸಿದ್ದಾರೆ.
#WATCH | CM Champai Soren led Jharkhand...
ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಜಾರ್ಖಂಡ್‌ನ ನೂತನ ಸಿಎಂ ಆಗಿ ಚಂಪೈ ಸೊರೇನ್ ಅವರು ಶುಕ್ರವಾರ(ಫೆ.2) ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಂಚಿಯ ರಾಜಭವನದ ದರ್ಬಾರ್...