ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಇಸ್ಲಾಂ ಮತ್ತು ಮುಸ್ಲಿಮರ ಮಾನಹಾನಿ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ದೊರೆತಿದೆ. ರಾಯಚೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೂಲಿಬೆಲೆಗೆ...
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನ ಪ್ರಚಾರ ಶ್ರಮವನ್ನು ಹಾಡಿ ಹೊಗಳಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ ಅವರು ಬಿಜೆಪಿಯನ್ನು ತೆಗಳಿದ್ದಾರೆ!
ಲೋಕಸಭೆ ಚುನಾವಣೆಯ ನಮೋ ಬ್ರಿಗೇಡ್ ಯಾತ್ರೆಯನ್ನು ಮುಗಿಸಿದ ಬಳಿಕ ಫೇಸ್‌ಬುಕ್‌ನಲ್ಲಿ ಲೈವ್ ಬಂದು...
ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಒಂದು. ಗೋವಾ ರಾಜ್ಯ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬಿ ಸಮುದ್ರವಿದೆ. ಅತಿಹೆಚ್ಚು ಅರಣ್ಯಪ್ರದೇಶದಿಂದ ಕೂಡಿರುವ ಪ್ರಕೃತಿ ಸೌಂದರ್ಯಕ್ಕೆ...
ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದರಿಂದ ಮಧ್ಯರಾತ್ರಿ 1 ಗಂಟೆಗೆ ಸೂಲಿಬೆಲೆ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದರು.
ಕಲಬುರಗಿ ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ...