ದಾವಣಗೆರೆ | ಬರಿದಾಗುವ ಆತಂಕದಲ್ಲಿದೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ

ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ...

ದಾವಣಗೆರೆ | ಭಾನುವಳ್ಳಿ-ಚನ್ನಗಿರಿ ಗಲಾಟೆಯಲ್ಲಿ ಏಜೆಂಟರಂತೆ ವರ್ತಿಸುತ್ತಿರುವ ಜಿಲ್ಲಾಧಿಕಾರಿ; ಆರೋಪ

ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...

ದಾವಣಗೆರೆ | ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ; ಜೀವ ಭಯದಲ್ಲೇ ಮಕ್ಕಳ ಕಲಿಕೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...

ದಾವಣಗೆರೆ | ಓಡಿಸಲು ಹೋದ ವ್ಯಕ್ತಿಯನ್ನು ಕೊಂದ ಕೋಣ

ಗ್ರಾಮದಲ್ಲಿ ದಾಂಧಲೆ ನಡೆಸುತ್ತಿದ್ದ ಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನೇ ಕೋಣ ಗುದ್ದಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಎನ್‌ ಬಸವನಹಳ್ಳಿಯಲ್ಲಿ ಕೋಣವೊಂದನ್ನು ದೇವರ ಹೆಸರಿನಲ್ಲಿ ಬಿಡಲಾಗಿತ್ತು. ಅದು...

ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆ ಚನ್ನಗಿರಿ ತಾಲೂಕಿನ ಗಾಂಧಿನಗರ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಪೇದೆ ದೇವರಾಜ್ ಎಂಬುವರನ್ನು ಅಮಾನತು ಮಾಡಲಾಗಿದೆ.ನಿವೇಶನಗಳನ್ನು...

ಜನಪ್ರಿಯ

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

Tag: ಚನ್ನಗಿರಿ