ದಾವಣಗೆರೆ ಜಿಲ್ಲೆಯ ಭಾನುವಳ್ಳಿ, ಚನ್ನಗಿರಿ ಗಲಾಟೆಯಲ್ಲಿ ಜಿಲ್ಲಾಧಿಕಾರಿ ಕೆಲವರ ಏಜೆಂಟರಂತೆ ವರ್ತನೆ ಮಾಡುತ್ತಿದ್ದಾರೆ. ಜಿಲ್ಲೆ ಶಾಂತವಾಗಿರಲು ಬಿಡದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ಕಾರಣರಾಗುತ್ತಿದ್ದು, ಇಂತಹ ಅಧಿಕಾರಿ ವಿರುದ್ಧ ತೀವ್ರ ಹೋರಾಟ ನಡೆಸಬೇಕಾಗುತ್ತದೆ...
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...
ಗ್ರಾಮದಲ್ಲಿ ದಾಂಧಲೆ ನಡೆಸುತ್ತಿದ್ದ ಕೋಣವನ್ನು ಓಡಿಸಲು ಹೋದ ವ್ಯಕ್ತಿಯನ್ನೇ ಕೋಣ ಗುದ್ದಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಎನ್ ಬಸವನಹಳ್ಳಿಯಲ್ಲಿ ಕೋಣವೊಂದನ್ನು ದೇವರ ಹೆಸರಿನಲ್ಲಿ ಬಿಡಲಾಗಿತ್ತು. ಅದು...
ಪೊಲೀಸರ ವಶದಲ್ಲಿದ್ದಾಗ ಆರ್‌ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಹಿನ್ನೆಲೆ ಚನ್ನಗಿರಿ ತಾಲೂಕಿನ ಗಾಂಧಿನಗರ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಪೇದೆ ದೇವರಾಜ್ ಎಂಬುವರನ್ನು ಅಮಾನತು ಮಾಡಲಾಗಿದೆ.
ನಿವೇಶನಗಳನ್ನು...
ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು
ತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ
ಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ...