ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಹಳಷ್ಟು ನಾಟಕೀಯ ಬೆಳವಣಿಗೆ ನಡೆದ ನಂತರ ಗುರುವಾರ ಎನ್‌ಡಿಎ ಅಭ್ಯರ್ಥಿ ಯಾರು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್ ಎರಡು ಕ್ಷೇತಗಳ ಟಿಕೆಟ್ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...
ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಕೊಡದ ಕಾರಣ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ತೊರೆದಿದ್ದಾರೆ. ಇದೀಗ, ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು...
ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ...
ಚನ್ನಪಟ್ಟಣದಲ್ಲಿ ಉಪಚುನಾವಣೆ ಬರುತ್ತಿದೆ. ಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ನಾಗಮಂಗಲ ಗಲಭೆ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಅನ್ನಿಸುತ್ತದೆ ಎಂದು ಕೇಂದ್ರ ಸಚಿವ...