ಚನ್ನಪಟ್ಟಣ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...
ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು...
ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, "ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟುಕೊಂಂಡವರು....
ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್ ಇಂದು ಬೆಳಿಗ್ಗೆ ಡಿಸಿಎಂ...
ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ...