ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ದೆಹಲಿ ಮಟ್ಟದಲ್ಲಿ ನಿರ್ಧಾರ: ಬಿ ವೈ ವಿಜಯೇಂದ್ರ

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ...

ರಾಮನಗರ | ರೈತ ಮುಖಂಡರು, ಹುತಾತ್ಮ ಯೋಧರ ನೆನಪು ಶ್ಲಾಘನೀಯ: ಪಿಎಸ್‌ಐ ಹರೀಶ್

ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು. ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...

ಚನ್ನಪಟ್ಟಣ | ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ ಕೆ ಶಿವಕುಮಾರ್

ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ...

ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮೂವತ್ತು ನಲವತ್ತು ವರ್ಷಗಳಿಂದ ರಾಜಕಾರಣದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರು ಈಗ ಎದುರಾಗಿರುವ ಚನ್ನಪಟ್ಟಣದ ಉಪಚುನಾವಣೆ ಗೆಲ್ಲುವುದಕ್ಕಾಗಿ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ನೆಪದಲ್ಲಿ 'ಪೇಪರ್ ಟೈಗರ್'ಗಳಾಗಿದ್ದಾರೆ. ಅಸಲಿಗೆ ಅವರಿಗೆ ಬೇಕಾಗಿರುವುದು ಅವರ ಅಸ್ತಿತ್ವ,...

ಮೂಡಾ ಹಗರಣ | ಎಲ್ಲ ಅಕ್ರಮ ನಡೆದಿರುವುದೇ ಬಿಜೆಪಿ ಕಾಲದಲ್ಲಿ: ಡಿ ಕೆ ಶಿವಕುಮಾರ್

ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, "ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ" ಎಂದು ಸ್ಪಷ್ಟವಾಗಿ ಹೇಳಿದರು ಚನ್ನಪಟ್ಟಣದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಚನ್ನಪಟ್ಟಣ