ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲ ಪಕ್ಷದವರು ಸಹಾಯ ಮಾಡಿದ್ದಾರೆ. ಬಿಜೆಪಿ ಅವರೂ ಬೆಂಬಲಿಸಿದ್ದಾರೆ. ಪತ್ಯಕ್ಷ, ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಿರಲಿಲ್ಲ ಎಂದು ಡಿಸಿಎಂ ಡಿ ಕೆ...
ತಾಲೂಕಿನ ನೀರಾವರಿಗೆ ಇಂಜಿನಿಯರ್ ವೆಂಕಟೇಗೌಡರ ಕೊಡುಗೆ ಅಪಾರವಾಗಿದೆ. 1986 ರಿಂದ 2017ರವರೆಗೆ ತಾಲೂಕಿನ ಗರಕಹಳ್ಳಿ ಏತನೀರಾವರಿ ಯೋಜನೆಯಿಂದ ಕಣ್ವ-ಶಿಂಷಾ ಯೋಜನೆ ಪೂರ್ಣವಾಗುವವರೆಗೆ 20 ವರ್ಷಗಳ ತಾಲೂಕಿನ ನೀರಾವರಿಗೆ ತಮ್ಮ ಸೇವೆಯನ್ನು ಮೀಸಲಿಟ್ಟು ತಾಲೂಕಿನ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಸತತ ಮೂರು ಪ್ರಯತ್ನಗಳಲ್ಲಿಯೂ ನಿಖಿಲ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ ನಿಖಿಲ್ ಸೋತಿದ್ದಕ್ಕೆ ಜೆಡಿಎಸ್‌ನ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ...