"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ" ಎಂದು ಚನ್ನಪಟ್ಟಣ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ...
ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರ...
ಒಂದು ಕಡೆ ಕುಮಾರಸ್ವಾಮಿ, ಮತ್ತೊಂದು ಕಡೆ ಶಿವಕುಮಾರ್- ಇಬ್ಬರೂ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಜನರ ಮತಗಳಿಂದ ಬೆಳೆದು ಬೆಟ್ಟವಾಗಿದ್ದಾರೆ. ಆ ಜಿಲ್ಲೆಗಳನ್ನೇ ಖರೀದಿಸುವಷ್ಟು ಶ್ರೀಮಂತರಾಗಿದ್ದಾರೆ. ಈಗ ಮತ್ತೆ ಅದೇ ಜಾತಿಯನ್ನು...
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್ ಕ್ಷೇತ್ರವೇ ಆಗಿದ್ದರಿಂದ ಕುಮಾರಸ್ವಾಮಿ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿ.ಪಿ.ಯೋಗೇಶ್ವರ್...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗಷ್ಟೇ ಘೋಷಣೆ ಮಾಡಿದೆ. ಅದರಂತೆ ಹೈವೋಲ್ಟೇಜ್ ಕ್ಷೇತ್ರ ಅಂತಲೇ ಬಿಂಬಿತವಾಗಿರುವ ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು...