ಯಾವುದೇ ರೀತಿಯ ರಾಜಾಶ್ರಯ ಇಲ್ಲದೇ ರಚಿತಗೊಂಡ ವಚನ ಸಾಹಿತ್ಯಕ್ಕೆ ಭಾರತೀಯ ಸಾಹಿತ್ಯ ಪರಂಪರೆಯಲ್ಲಿಯೇ ಹೆಚ್ಚಿನ ಮೌಲ್ಯವಿದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ಹೇಳಿದರು.
ವಚನಾಮೃತ ಕನ್ನಡ ಸಂಘದಿಂದ ಜ್ಞಾನನಿಧಿ ಚೆನ್ನಬಸವಣ್ಣನವರ ಕುರಿತು ನಗರದಲ್ಲಿ...
'12ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ನಮಗೆ ಮಾದರಿಯಾಗಿವೆ. ಬಸವಾದಿ ಶರಣರ ಚಿಂತನೆ ಮತ್ತು ಅನುಭವದ ನುಡಿಗಳೇ ಬದುಕಿನ ಸಮೃದ್ಧಿಯ ದಾರಿ'...