ಭಾಲ್ಕಿ | ಸದೃಢ, ಸಮೃದ್ಧ ರಾಷ್ಟ್ರ ನಿರ್ಮಾಣದ ಹೊಣೆ ವಿದ್ಯಾರ್ಥಿಗಳ ಮೇಲಿದೆ: ಬಸವಲಿಂಗ ಪಟ್ಟದ್ದೇವರು

ಸ್ವಚ್ಛ, ಸುಂದರ, ಸದೃಢ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣದ ಹೊಣೆ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲಿದೆ ಎಂದು ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದ ಸಂಸ್ಥಾಪಕ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲ್ಲೂಕಿನ...

ಬೀದರ್‌ | ಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರ ಶೈಕ್ಷಣಿಕ ಸೇವೆ ಅನನ್ಯ : ಶಾಸಕ ಶರಣಗೌಡ ಕಂದಕೂರ

ಗಡಿಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದು, ಬಡ ಹಾಗೂ ಅನಾಥ ಮಕ್ಕಳಿಗೆ ಅನ್ನ, ಅಕ್ಷರ ಮತ್ತು ಆಶ್ರಯ ನೀಡುವ ಮೂಲಕ ನಿಜವಾದ ಮಾನವೀಯ ಸೇವೆ ಸಲ್ಲಿಸುತ್ತಿದ್ದಾರೆ ಎಂದು...

ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಫಲಿತಾಂಶ ಪ್ರಕಟಗೊಂಡಿದ್ದು, ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ 64 ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ)...

ಬೀದರ್‌ | ಚನ್ನಬಸವೇಶ್ವರ ಗುರುಕುಲದಲ್ಲಿ 100 ಮಕ್ಕಳಿಗೆ ಎರಡು ವರ್ಷ ಉಚಿತ ಶಿಕ್ಷಣ

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೊಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು...

ಭಾಲ್ಕಿ | ಸಂವಿಧಾನ ಪ್ರಜಾಪ್ರಭುತ್ವದ ಅಡಿಪಾಯ : ಮೋಹನ ರೆಡ್ಡಿ

ಸಂವಿಧಾನ ದೇಶದ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸಂವಿಧಾನದ ಪಾತ್ರ ದೊಡ್ಡದಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು. ಭಾಲ್ಕಿ...

ಜನಪ್ರಿಯ

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

Tag: ಚನ್ನಬಸವೇಶ್ವರ ಗುರುಕುಲ ಕರಡ್ಯಾಳ