ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಾಹಿತಿಗಳು

ಚನ್ನರಾಯಪಟ್ಟಣ ಭೂಸ್ವಾಧೀನ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಬಹಿರಂಗ ಪತ್ರ ಬರೆದಿದ್ದಾರೆ. ಬೆಂಗಳೂರು...

Ground Report | ದೆಹಲಿ ರೈತ ಚಳವಳಿ ಮಾದರಿಯಲ್ಲಿ ‘ಚನ್ನರಾಯಪಟ್ಟಣ ಭೂ ಹೋರಾಟ’; ಸರ್ಕಾರಕ್ಕೆ ಜಗ್ಗದ ದಿಟ್ಟ ಜನತೆ

ಬರೋಬ್ಬರಿ 1180 ದಿನಗಳ ಹೋರಾಟ ನಡೆಸಿ, ‘ಮಾಡು ಇಲ್ಲವೇ ಮಡಿ’ ಎನ್ನುತ್ತಾ ಸರ್ಕಾರಗಳಿಗೆ ಎದೆಯೊಡ್ಡುವುದು ಸುಲಭದ ಸಂಗತಿಯಲ್ಲ. ಇದರ ಮುಂದುವರಿದ ಭಾಗವಾಗಿ 'ದೇವನಹಳ್ಳಿ ಚಲೋ' ಇದೇ ಜೂನ್ 25ರಂದು ನಡೆಯುತ್ತಿದೆ... “ತಿನ್ನೋಕೆ ಊಟ, ತಿಂಡಿ...

ನೈತಿಕ ನಿಷ್ಠಾವಂತ, ತಾತ್ವಿಕ ಹೃದಯವಂತರು ಬಯ್ಯಾರೆಡ್ಡಿ : ಬರಗೂರು ರಾಮಚಂದ್ರಪ್ಪ

"ಆರಂಭದ ದಿನಗಳಿಂದ ತಮ್ಮ ಕಡೆಯ ದಿನಗಳವರೆಗೂ ಬಯ್ಯಾರೆಡ್ಡಿ ಅವರು ತತ್ವಗಳಿಗೆ ಬದ್ದರಾಗಿ ಬದುಕಿದರು. ತಾವು ವಹಿಸಿಕೊಂಡ ಕೆಲಸಗಳನ್ನ ಅತ್ಯಂತ ನಿಷ್ಠೆಯಿಂದ ಮಾಡುತ್ತಿದ್ದ ಎಡಪಂಥೀಯ ಕಾರ್ಯಕರ್ತರಾಗಿ ಆ ನಂತರ ಎಡಪಂಥೀಯ ನಾಯಕರಾಗಿ ಬೆಳೆದು ಬಂದವರು....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಚನ್ನರಾಯಪಟ್ಟಣ ಭೂಮಿ ಹೋರಾಟ