2013ರಲ್ಲಿ ಕೆಲವು ರಾಜ್ಯ ಸರಕಾರಗಳು ಭೂಸ್ವಾಧೀನ ಕಾಯಿದೆ ಅಂಗೀಕರಿಸಿವೆ. ಸರಕಾರ ಕೈಗಾರಿಕ ಉದ್ದೇಶಕ್ಕೆ ಸ್ವಾಧೀನ ಮಾಡಿಕೊಳ್ಳಬೇಕಾದರೆ, ಶೇ.70ರಷ್ಟು ಜನ ರೈತರು ಒಪ್ಪಿಗೆ ನೀಡಬೇಕು. ಜೊತೆಗೆ ಜೀವನ ಭದ್ರತೆ ಸೇರಿದಂತೆ ಎಲ್ಲ ಅಂಶಗಳನ್ನು ಒಳಗೊಳ್ಳಬೇಕು...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1777 ಎಕರೆ ಪೂರ್ಣ ಭೂ ಸ್ವಾಧೀನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ನಾಳೆ ಹಮ್ಮಿಕೊಂಡಿರುವ ದೇವನಹಳ್ಳಿ ಚಲೋ ವನ್ನು...