ಸಿದ್ದರಾಮಯ್ಯನವರನ್ನು ಈ ಹಿಂದೆ ಬೆಂಬಲಿಸುತ್ತಿದ್ದ ಜನರೇ, ಅವರ ಎದುರು ನಿಂತು ಪ್ರಶ್ನಿಸುತ್ತಿರುವಾಗ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಆಯ್ಕೆ- 'ಆದೇಶ ರದ್ದು'. ಇದರ ನಡುವೆ ಉದ್ಧಟತನ ತೋರುತ್ತಿರುವ ಪಾಟೀಲರು ಇನ್ನಾದರೂ ಸಂಯಮದಿಂದ...
ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದೇವನಹಳ್ಳಿ ಭೂಸ್ವಾಧೀನದ ಸಮಸ್ಯೆ ವಿಶೇಷ ಅಜೆಂಡಾ ಆಗಬೇಕು. ಮತ್ತು ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಭೂಸ್ವಾಧೀನಮಾಡುವುದಿಲ್ಲವೆಂಬ ನಿರ್ಣಯ ಮಾಡಿಯೇ ವಾಪಸ್ಸಾಗಬೇಕು...
ಕರ್ನಾಟಕದ ಇತಿಹಾಸದಲ್ಲಿ ಕಂಡು ಕೇಳರಿಯದ ಚನ್ನರಾಯಪಟ್ಟಣ ರೈತರ 1180 ದಿನಗಳ ಹೋರಾಟಕ್ಕೆ ಅನ್ನ ತಿನ್ನುವವರೆಲ್ಲರೂ ಬೆಂಬಲಿಸುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಕುರ್ಚಿ ಮೇಲೆ ಕೂತ ಅಧಿಕಾರಸ್ಥರು, ಅನ್ನ ತಿನ್ನುವವರೇ ಆದರೆ, ಭೂಸ್ವಾಧೀನ ಕೈಬಿಡಲಿ.
ನಮ್ಮ...
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...
1180 ದಿನಗಳಿಂದ ತಮ್ಮ ಭೂಮಿಗಾಗಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿರುವ ಖ್ಯಾತ ನಟ ಪ್ರಕಾಶ್ ರಾಜ್, "ನಾನು ರೈತರೊಂದಿಗೆ ಇರುತ್ತೇನೆ. ಅವರ ಹೋರಾಟದ ಸ್ಥಳದಲ್ಲಿ ಮಲಗುತ್ತೇನೆ....