ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತ ನಿಯೋಗ ಮನವಿ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777...

ಚನ್ನರಾಯಪಟ್ಟಣ ರೈತ ಹೋರಾಟ: ಭೂಸ್ವಾಧೀನ ಹಿಂಪಡೆಯಲು ಸರ್ಕಾರಕ್ಕೆ ಅಂತಿಮ‌ ಗಡುವು ನೀಡಿದ ರೈತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....

ಹಾಸನ l ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು. 69ನೇ  ಕನ್ನಡ...

ಬೆಂ. ಗ್ರಾ | ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ರೈತರ ವಿರುದ್ಧ ಮೊಕದ್ದಮೆ; ಡಿಸಿಪಿ ಕಚೇರಿಗೆ ಹಾಜರಾದ ರೈತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ರೈತರು ಬೆಂಗಳೂರು ನಗರದ ಡಿಸಿಪಿ ಕಚೇರಿಯಲ್ಲಿ ಹಾಜರಾದರು. ಆಗಸ್ಟ್‌ 27ರ ಬೆಳಿಗ್ಗೆ ಕಾಮ್ರೇಡ್ ಶರತ್ ಅವರ...

ಹಾಸನ | ‘ಭುವನ ಭಾಗ್ಯ’ ಕಾದಂಬರಿ ಬಿಡುಗಡೆ; ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...

ಜನಪ್ರಿಯ

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: ಚನ್ನರಾಯಪಟ್ಟಣ