ದೇಶಾದ್ಯಂತ ಎಲ್ಲೆಡೆ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡುತ್ತಿದ್ದಾರೆ. ಭೂಮಿಗಾಗಿ ಕೃಷಿಕರನ್ನು ಶೋಷಣೆ ಮಾಡುತ್ತಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟವೂ ಎಲ್ಲರಿಗೂ ಮಾದರಿಯಾಗಿದೆ ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್...
ತಾಲ್ಲೂಕಿನ ಚನ್ನರಾಯ ಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟ ನಿರತ ರೈತರು ತಿಳಿಸಿದ್ದಾರೆ.
ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು...
"ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರ ಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟು ಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹಾರ ಮಾಡುವ ಬದಲು...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...