ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ.
ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ...
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿಯೂ ಕೂಡ ಭಾರೀ ಮಳೆಯಾಗುತ್ತಿದೆ.
ನಗರದ ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ರಿಚ್‌ಮಂಡ್ ಟೌನ್ ಸೇರಿದಂತೆ ಅನೇಕ ಕಡೆಗಳಲ್ಲಿ ಗುರುವಾರ ತಡರಾತ್ರಿವರೆಗೂ ಸಾಧಾರಣ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ ಸಮಯವೂ ನಗರದ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...
ಸೂಕ್ತವಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಕಾರಣ ಮನೆಯ ಮುಂಭಾಗದಲ್ಲಿ ಹೊಲಸು ನೀರು ಸಂಗ್ರಹವಾಗುತ್ತಿದ್ದು, ಓಣಿಯ ನಿವಾಸಿಗಳು ರೋಗದ ಭೀತಿಯಲ್ಲಿ ವಾಸಿಸುತ್ತಿದ್ದೇವೆ ಎಂದು ಬೀದರ್ ಜಿಲ್ಲೆಯ ಗ್ರಾಮಸ್ಥರು ದೂರಿದರು.
ಜಿಲ್ಲೆಯ ಭಾಲ್ಕಿ...