ದಾವಣಗೆರೆ | ಕನ್ನಡದ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

ಕನ್ನಡದ ಬಗ್ಗೆ ಅವಹೇಳನ ಮಾಡಿ ಮಾತನಾಡಿರುವ ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ಅವರ ಚಲನಚಿತ್ರ ಥಗ್ ಲೈಫ್ ಚಿತ್ರ ಬಿಡುಗಡೆಗೆ ಕರವೇ ಅವಕಾಶ ನೀಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದ...

ಇತರೆ ದೇಶಗಳ ಚಲನಚಿತ್ರಗಳ ಮೇಲೆ ಶೇಕಡ 100ರಷ್ಟು ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್

ವಿದೇಶಗಳಲ್ಲಿ ನಿರ್ಮಾಣವಾಗುವ ಚಲನಚಿತ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಶೇಕಡ 100ರಷ್ಟು ಸುಂಕವನ್ನು ಘೋಷಿಸಿದ್ದಾರೆ. "ಅಮೆರಿಕದಲ್ಲಿನ ಚಲನಚಿತ್ರೋದ್ಯಮವು ಅತ್ಯಂತ ವೇಗವಾಗಿ ನಾಶವಾಗುತ್ತಿದೆ" ಎಂದು ಟ್ರಂಪ್ ಹೇಳಿದ್ದಾರೆ. "ಇತರ ದೇಶಗಳು ನಮ್ಮ ಚಲನಚಿತ್ರ...

ಬೆಂಗಳೂರು | ಇನ್ನುಮುಂದೆ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣ ನಿರ್ಬಂಧ

ಸದಾ ಜನರಿಂದ ತುಂಬಿರುವ ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳವಾದ ಚರ್ಚ್ ಸ್ಟ್ರೀಟ್‌ನಲ್ಲಿ ಇನ್ನುಮುಂದೆ ಚಲನಚಿತ್ರ ಚಿತ್ರೀಕರಣ ಮಾಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು...

ಉಡುಪಿ | ಅ.13ರಂದು ತೆರೆಗೆ ಬರಲಿದೆ ʼಕುದ್ರುʼ ಚಿತ್ರ

ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ...

‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ವಿವಾದಿತ 'ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ ಅರ್ಜಿ ಅರ್ಜಿ ಸಲ್ಲಿಸಿದ್ದ ಜಮಿಯತ್ ಉಲಮಾ-ಐ-ಹಿಂದ್ ಸಂಘಟನೆ ದೇಶಾದ್ಯಂತ ವಿವಾದದ ಬಿರುಗಾಳಿ ಎಬ್ಬಿಸಿರುವ ಬಾಲಿವುಡ್‌ ಸಿನಿಮಾ  ''ದಿ ಕೇರಳ ಸ್ಟೋರಿ' ಬಿಡುಗಡೆಗೆ ತಡೆ ಕೋರಿ...

ಜನಪ್ರಿಯ

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Tag: ಚಲನಚಿತ್ರ

Download Eedina App Android / iOS

X