ಬೆಂಗಳೂರಿನಲ್ಲಿ ನಡೆಯಲಿರುವ 'ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ 16ನೇ ಆವೃತ್ತಿಯು ಮಾ.1ರಿಂದ ಆರಂಭವಾಗಲಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸುಮಾರು 200 ಸಿನಿಮಾಗಳು ಪ್ರದರ್ಶನವಾಗಲಿವೆ. ಸಿನಿಮಾಸಕ್ತರು ಪಾಸ್ ಪಡೆಯಲು ನೋಂದಣಿ ಮಾಡಿಕೊಳ್ಳಬಹುದು. ಫೆಬ್ರವರಿ 12ರಿಂದ ನೋಂದಣಿ...
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಮಾರ್ಚ್ 01ರಿಂದ 08ರವರೆಗೂ ಹಮ್ಮಿಕೊಂಡಿರುವ 16ನೇ ಅಂತಾರಾಷ್ಟ್ರೀಯ ಬೆಂಗಳೂರು ಚಲನಚಿತ್ರೋತ್ಸವವನ್ನು ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಆಯೋಜಿಸಬೇಕು ಎಂದು ಒತ್ತಾಯಿಸಿ ನಾವು ದ್ರಾವಿಡ ಕನ್ನಡಿಗರು ಚಳವಳಿಯಿಂದ ಕರ್ನಾಟಕ ಚಲನಚಿತ್ರ...
ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ಸುದಿಪ್ತೋ ಸೇನ್ ಅವರ ವಿವಾದಾತ್ಮಕ ಚಲನಚಿತ್ರ 'ದ ಕೇರಳ ಸ್ಟೋರಿ' ಸಿನಿಮಾದ ಪ್ರದರ್ಶನವನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸಿದ ಕೇರಳದ ಇಬ್ಬರು ಪ್ರತಿನಿಧಿಗಳನ್ನು ಪಣಜಿ ಪೊಲೀಸ್...